ಬ್ರೇಕಿಂಗ್ ನ್ಯೂಸ್
12-01-21 01:08 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಜ.12 : ಹಲವು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ವ್ಯಕ್ತವಾಗಿರುವಾಗಲೇ ಉತ್ತರಾಖಂಡದ ಡೆಹ್ರಾಡೂನ್ ಹಾಗೂ ಋಷಿಕೇಶ್ನಲ್ಲಿ ಅತ್ಯಧಿಕ ಕಾಗೆಗಳು ಸೇರಿದಂತೆ ಸುಮಾರು 200 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಭಂಡಾರಿ ಬಾಘ್ ಪ್ರದೇಶವೊಂದರಲ್ಲೇ 121 ಕಾಗೆಗಳು ಸೇರಿದಂತೆ ಡೆಹ್ರಾಡೂನ್ನ ವಿವಿಧ ಭಾಗಗಳಲ್ಲಿ ರವಿವಾರ ಒಟ್ಟು 165 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಪೈಕಿ 162 ಕಾಗೆಗಳು, 2 ಪಾರಿವಾಳಗಳು ಹಾಗೂ ಒಂದು ಗಿಡುಗ ಕಂಡುಬಂದಿದೆ ಎಂದು ವಿಭಾಗೀಯ ಅರಣ್ಯ ಅಧಿಕಾರಿ ರಾಜೀವ್ ಧೀಮನ್ ತಿಳಿಸಿದ್ದಾರೆ.


ಸಾವನ್ನಪ್ಪಿದ ಹಕ್ಕಿಗಳ ಮಾದರಿಗಳನ್ನು ಬರೇಲಿಯಲ್ಲಿರುವ ಇಂಡಿಯನ್ ವೆಟರಿನೆರಿ ರಿಸರ್ಚ್ ಇನ್ಸ್ಟಿಟ್ಯೂಟ್ಗೆ ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯ ವನ್ಯ ಜೀವಿ ವಾರ್ಡನ್ ಜೆ.ಎಸ್. ಸುಹಾಗ್ ತಿಳಿಸಿದ್ದಾರೆ.
ಋಷಿಕೇಶ್ನ ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ 30ಕ್ಕೂ ಅಧಿಕ ಹಕ್ಕಿಗಳು ಪತ್ತೆಯಾಗಿವೆ. ಇದರಿಂದ ಈ ಪ್ರದೇಶದಲ್ಲಿ ಹಕ್ಕಿ ಜ್ವರದ ತೀವ್ರ ಭೀತಿ ಉಂಟಾಗಿದೆ.
Amid an avian influenza scare in several states, nearly 200 birds, mostly crows, have been found dead in Uttarakhand's Dehradun and Rishikesh, officials said on Monday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm