ಬ್ರೇಕಿಂಗ್ ನ್ಯೂಸ್
14-01-21 02:52 pm Headline Karnataka News Network ದೇಶ - ವಿದೇಶ
ಕೂಡ್ಲಿಗಿ, ಜ.14: ದನ ಮೇಯಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳಿಗೆ ಕಾಡಿನಲ್ಲಿ ಚಿರತೆ ಕಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿದ್ದಾಗ ಒಬ್ಬ ಯುವಕ ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕಿನ ನಂ. 10 ಮಲ್ಲಾಪುರ ಗ್ರಾಮದ ನಿಡುಗುರ್ತಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಡೂರು ತಾಲೂಕು ನಂ. 10 ಮಲ್ಲಾಪುರ ಗ್ರಾಮದ ಮೈಲಪ್ಪ(35) ಎಂಬವರೇ ಮೃತಪಟ್ಟ ವ್ಯಕ್ತಿ. ಜತೆಗಿದ್ದ ವೀರೇಶ ಅದೃಷ್ಟವಶಾತ್ ಪಾರಾಗಿದ್ದಾರೆ.
ಇಬ್ಬರೂ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೈಲಪ್ಪ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಒಮ್ಮೇಲೆ ನೆಲಕ್ಕೆ ಬಿದ್ದಿದ್ದಾರೆ.
ಮೈಲಪ್ಪ ಮೇಲಕ್ಕೆ ಏಳದಿದ್ದಾಗ ಜತೆಯಿದ್ದ ವೀರೇಶ ಮೊಬೈಲ್ ಮೂಲಕ ಸಂಬಂಧಿಕರಿಗೆ ಸುದ್ದಿ ಮುಟ್ಟಿಸಿದ್ದಾರೆ.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm