ಬ್ರೇಕಿಂಗ್ ನ್ಯೂಸ್
17-01-21 11:46 am Headline Karnataka News Network ದೇಶ - ವಿದೇಶ
ಜೈಪುರ, ಜ.17 : ರಾಜಸ್ಥಾನದ ಜಲೌರ್ ನಲ್ಲಿ ಶನಿವಾರ ರಾತ್ರಿ ಸುಮಾರು 10.45ಕ್ಕೆ ಭೀಕರ ಅವಘಢ ಸಂಭವಿಸಿದ್ದು, 11 ಸಾವಿರ ವೋಲ್ಟ್ ವಿದ್ಯುತ್ ತಂತಿ ತಾಗಿದ ಪರಿಣಾಮ ಬಸ್ ಸುಟ್ಟು ಭಸ್ಮವಾಗಿದೆ. ಬಸ್ ನಲ್ಲಿದ್ದ ಆರು ಜನರ ಸಜೀವ ದಹನವಾಗಿದ್ದಾರೆ. ಜಲೌನ್ ನಗರದ ಏಳು ಕಿಲೋ ಮೀಟರ್ ದೂರದಲ್ಲಿರುವ ಮಹೇಶಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ.
ಜೈನ ಸಮುದಾಯದ 36 ಜನರು ನಾಕೋಡ ತೀರ್ಥ ಕ್ಷೇತ್ರದ ದರ್ಶನ ಪಡೆದು ಅಜ್ಮೇರ್ ನತ್ತ ಪ್ರಯಾಣ ಬೆಳೆಸಿದ್ದರು. ಗಾಯಾಳುಗಳನ್ನು ಜಲೌರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನ ಜೋಧಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕೆಲವರ ಗುರುತು ಪತ್ತೆಯಾಗಿದ್ದು, ಹಲವರ ಗುರುತು ಪತ್ತೆಯಾಗಿಲ್ಲ.
ಶುಕ್ರವಾರ ಎರಡು ಖಾಸಗಿ ಬಸ್ ಗಳಲ್ಲಿ ಯಾತ್ರಿಗಳು ಬೀವಾರ್ ನತ್ತ ಪ್ರಯಾಣ ಬೆಳೆಸಿದ್ದರು. ಶನಿವಾರ ಜಲೌರ್ ನಲ್ಲಿರುವ ಜೈನ ಮಂದಿರದ ದರ್ಶನ ಪಡೆದು ಅಜ್ಮೇರ್ ಮಾರ್ಗವಾಗಿ ಬೀವರ್ ನತ್ತ ಹೊರಟಿದ್ದರು. ರಾತ್ರಿ ಊಟದ ಬಳಿಕ ಚಾಲಕ ಗೂಗಲ್ ಮ್ಯಾಪ್ ಬಳಸಿ ಮಹೇಶಪುರ ಗ್ರಾಮದ ಸಂಕಲಿ ಗಲ್ಲಿಗಳ ಮೂಲಕ ಹೊರಟಿದ್ದನು. ಗ್ರಾಮದಲ್ಲಿಯ ವಿದ್ಯುತ್ ತಂತಿಗೆ ಬಸ್ ಮೇಲ್ಭಾಗ ತಾಗಿದ್ದರಿಂದ ಬೆಂಕಿ ಹತ್ತಿಕೊಂಡಿದೆ.
ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬೀವರ್ ನತ್ತ ಹೊರಟಿದ್ದನು. ಗ್ರಾಮದ ಇಕ್ಕಟ್ಟಾದ ರಸ್ತೆಯಲ್ಲಿ ಸಂಚರಿಸುತ್ತಿದ್ದರಿಂದ ಓರ್ವ ಬಸ್ ಮೇಲ್ಭಾಗದಲ್ಲಿ ಕೇಬಲ್, ವಿದ್ಯುತ್ ತಂತಿ ತಗುಲದಂತೆ ನೋಡಿಕೊಳ್ಳುತ್ತಿದ್ದಂತೆ ನೋಡಿಕೊಳ್ಳುತ್ತಿದ್ದನು. ಮೇಲೆ ನಿಂತಿದ್ದವನಿಗೆ ವಿದ್ಯುತ್ ಸ್ಪರ್ಶಗೊಂಡಿದ್ದರಿಂದ ಬಸ್ ಗೆ ಬೆಂಕಿ ತಗುಲಿತು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.
At least six people died and 19 others were injured after a bus came in contact with a high-tension wire in Rajasthan's Jalore on Sunday. All the injured individuals have been shifted to a Jodhpur hospital and six of them are in critical condition.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm