ಬ್ರೇಕಿಂಗ್ ನ್ಯೂಸ್
13-08-20 12:21 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 13: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆದಿದ್ದ ಭೂಮಿ ಪೂಜೆಯಲ್ಲಿ ಭಾಗವಹಿಸಿದ್ದ ಒಂದು ವಾರದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಗೆ ಕೋವಿಡ್ 19 ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಕೇವಲ ಆಯ್ದ 175 ಗಣ್ಯರ ಸಮ್ಮುಖದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಸಲಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಜರಾಗಿದ್ದರು.
ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಚಾರಿಸಿದ್ದು, ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಜತೆ ಹಾಗೂ ದಾಸ್ ಅವರ ಅನುಯಾಯಿಗಳ ಜತೆ ಚರ್ಚಿಸಿರುವುದಾಗಿ ವರದಿ ತಿಳಿಸಿದೆ.
ಅಲ್ಲದೇ ಮೇದಾಂತಾ ಆಸ್ಪತ್ರೆಯ ಡಾ.ಟ್ರೆಹಾನ್ ಅವರ ಬಳಿ ಮುಖ್ಯಮಂತ್ರಿ ಯೋಗಿ ಅವರು ಮಾತುಕತೆ ನಡೆಸಿ, ನೃತ್ಯ ಗೋಪಾಲ್ ದಾಸ್ ಅವರಿಗೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆ ನೀಡುವಂತೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am