ಬ್ರೇಕಿಂಗ್ ನ್ಯೂಸ್
26-01-21 05:26 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಜ.26: ಕೊರೊನಾ ರೂಪಾಂತರಿ ವೈರಸ್ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಯುರೋಪ್ ದೇಶಗಳು, ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾದ ಪ್ರಯಾಣಿಕರಿಗೆ ನಿರ್ಬಂಧ ಹೇರಿದೆ.
ಕೋವಿಡ್ 19 ವೈದ್ಯಕೀಯ ತಂಡದ ಸಲಹೆ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ. ಯುರೋಪಿನ ಶೆಂಗೆನ್ ಪ್ರದೇಶ, ಬ್ರಿಟನ್, ಐರ್ಲೆಂಡ್, ದಕ್ಷಿಣ ಆಫ್ರಿಕಾ ದೇಶಗಳಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ ದೇಶಗಳಿಂದ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

ಸೋಂಕು ತೀವ್ರವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲಿನ ನಿರ್ಬಂಧವನ್ನು ಹಿಂಪಡೆಯುವುದು ಸರಿಯಲ್ಲ. ಅಲ್ಲದೆ, ಜ.26ರ ಬಳಿಕ ಅಮೆರಿಕಕ್ಕೆ ಆಗಮಿಸುವ ವಿದೇಶದ ಪ್ರಯಾಣಿಕರು ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಹೊಂದಿರಬೇಕು ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ.
ಜನರ ಸುರಕ್ಷತೆ ದೃಷ್ಟಿಯಿಂದ ಇಂಥ ಕ್ರಮ ಅನಿವಾರ್ಯ ಎಂದವರು ಹೇಳಿದ್ದಾರೆ.
President Joe Biden will re-impose a Covid-19 travel ban on most non-US citizens who have been in Britain, Brazil, Ireland and much of Europe, a White House official said Sunday, as the new administration ramps up its pandemic response.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 03:27 pm
HK News Staffer
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm