ಬ್ರೇಕಿಂಗ್ ನ್ಯೂಸ್
29-01-21 10:41 am Headline Karnataka News Network ದೇಶ - ವಿದೇಶ
ರಾಜಸ್ಥಾನ,ಜ.29 : ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಭಿಲ್ವಾರಾದಲ್ಲಿ ನಡೆದಿದೆ.
ಭಿಲ್ವಾರಾ ಜಿಲ್ಲೆಯ ಮಾಹುವಾ ಮಾನ್ಪುರ ಗ್ರಾಮದಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 9 ಮಂದಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿದ್ದರು. ಉಳಿದ ಐವರ ಸ್ಥಿತಿ ಕೂಡ ಗಂಭೀರವಾಗಿದ್ದು, ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಮಂಡಲ್ಗಢ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಶುರು ಮಾಡಿದ್ದಾರೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ 25 ಜನರು ಪ್ರಾಣ ಕಳೆದುಕೊಂಡಿದ್ದರು.
Four persons died in Rajasthan’s Bharatpur district after driving liquor
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm