ಬ್ರೇಕಿಂಗ್ ನ್ಯೂಸ್
29-01-21 11:44 am Headline Karnataka News Network ದೇಶ - ವಿದೇಶ
ನವದೆಹಲಿ, ಜ.29: ಗಣರಾಜ್ಯೋತ್ಸವ ದಿನ ಟ್ಯ್ರಾಕ್ಟರ್ ರ್ಯಾಲಿಯಲ್ಲಿ ಯುವಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧಿಸಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿ ಹಲವರ ವಿರುದ್ದ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿದಂತೆ ದಿ ಕ್ಯಾರವನ್ ಸುದ್ದಿ ಸಮೂಹದ ಅನಂತ್ನಾಥ್, ನ್ಯಾಷನಲ್ ಹೆರಾಲ್ಡ್ನ ಮೃಣಾಲ್ ಪಾಂಡೆ, ಹಿರಿಯ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ, ವಿನೋದ್ ಜೋಶ್ ಹಾಗೂ ಕೌಮಿ ಆವಾಜ್ನ ಜಾಫರ್ ಆಘಾ ಅವರ ವಿರುದ್ದ ಎಫ್ಐಆರ್ ದಾಖಲಾಗಿದೆ.

ಗಣರಾಜ್ಯೋತ್ಸವದಂದು ಟ್ಯ್ರಾಕ್ಟರ್ ರ್ಯಾಲಿಯ ಸಂದರ್ಭ ಟ್ಯ್ರಾಕ್ಟರ್ ಮಗುಚಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದ. ಆದರೆ, ಈ ಸುದ್ದಿಯನ್ನು ಯುವಕ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮದ ವರದಿಗಳನ್ನು ಶಶಿ ತರೂರ್ ಸೇರಿ ಹಲವು ಪತ್ರಕರ್ತರು ಟ್ವೀಟ್ ಮಾಡಿದ್ದರು. ಆದರೆ, ಪೊಲೀಸರ ಗುಂಡೇಟಿಗೆ ಯುವಕ ಸಾವನ್ನಪ್ಪಿಲ್ಲ ಎಂದು ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ತಿಳಿದುಬಂದಿದೆ.
The Noida Police have filed a case against eight people, including journalists Rajdeep Sardesai, Mrinal Pandey, Zafar Agha and editors of The Caravan, and Congress leader Shashi Tharoor for allegedly misreporting and spreading disharmony during the clashes between the police and protesting farmers on Republic Day.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm