ಬ್ರೇಕಿಂಗ್ ನ್ಯೂಸ್
29-01-21 06:44 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.29: ರಾಜಧಾನಿ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಆವರಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಯಾವುದೇ ಸಾವು ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ. ನಾಲ್ಕರಿಂದ ಐದು ಕಾರು ಜಖಂ ಆಗಿದ್ದು ಅಲ್ಲಿ ಜನರಿದ್ದರೇ ಎನ್ನುವುದು ಗೊತ್ತಾಗಿಲ್ಲ. ಅಬ್ದುಲ್ ಕಲಾಂ ರಸ್ತೆಯಲ್ಲಿ ಇರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೆಲವೇ ಮೀಟರ್ ಅಂತರದಲ್ಲಿ ಘಟನೆ ಸಂಭವಿಸಿದೆ. ಜಿಂದಾಲ್ ಹೌಸ್ ಎನ್ನುವ ಕಟ್ಟಡದ ಮುಂಭಾಗದ ಕಾರು ಪಾರ್ಕಿಂಗ್ ಏರಿಯಾದಲ್ಲಿ ಬ್ಲಾಸ್ಟ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಐಇಡಿ ಮಾದರಿಯ ಸ್ಪೋಟಕಗಳನ್ನು ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ಯಾರೋ ತಂದು ಇರಿಸಿದ್ದರು. ಅದು ಬ್ಲಾಸ್ಟ್ ಆಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಆ ಜಾಗವನ್ನು ಸಾರ್ವಜನಿಕರಿಗೆ ನಿರ್ಬಂಧಿಸಿದ್ದು ತಪಾಸಣೆ ನಡೆಯುತ್ತಿದೆ.
ಕೆಂಪುಕೋಟೆಯಲ್ಲಿ ಪ್ರತಿಭಟನೆ, ವಿಕೃತ ಘಟನೆಯ ಬೆನ್ನಲ್ಲೇ ಈ ರೀತಿಯ ಬ್ಲಾಸ್ಟ್ ಆಗಿದ್ದು ದೆಹಲಿ ಪೊಲೀಸರು ಎಲರ್ಟ್ ಘೋಷಣೆ ಮಾಡಿದ್ದಾರೆ.
A minor blast took place outside the Israel embassy in central Delhi on Friday evening, the police have said, adding that no injuries had been reported.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm