ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.


ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm