ಬ್ರೇಕಿಂಗ್ ನ್ಯೂಸ್
30-01-21 10:31 am Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಜ.30 : ಟ್ರಕ್ ಹಾಗೂ ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೊರಾದಾಬಾದ್ ಜಿಲ್ಲೆಯ ಕುಂದಾರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ನಾನ್ಪುರದಲ್ಲಿ ದುರಂತ ನಡೆದಿದೆ. ಘಟನೆಯಲ್ಲಿ 23ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟವಾದ ಮಂಜಿನಿಂದಾಗಿ ರಸ್ತೆಯಲ್ಲಿ ಬರುತ್ತಿರುವ ವಾಹನಗಳು ಸರಿಯಾಗಿ ಗೋಚರಿಸದೆ ಅವಘಡ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮೃತದೇಹಗಳನ್ನು ಹೊರಕ್ಕೆ ತೆಗೆದು, ವಾಹನಗಳನ್ನು ತೆರವುಗೊಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಯೋಗಿ. ಘಟನೆಗೆ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದಾರೆ.
In a tragic road accident 10 people were killed in Uttar Pradesh Road Chain Accident between Bus Truck and Car.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm