ಬ್ರೇಕಿಂಗ್ ನ್ಯೂಸ್
30-01-21 01:07 pm Headline Karnataka News Network ದೇಶ - ವಿದೇಶ
ಚೆನ್ನೈ,ಜ.30: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಪೊಲೀಸರು ಬಂಧಿಸಲು ಬಂದ ವಿಚಾರ ತಿಳಿದ ಮಹಿಳೆ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳು ನಗರದ ಬೆಸೆಂಟ್ ನಗರದಲ್ಲಿ ನಡೆದಿದೆ. ಮಹಿಳೆಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆಯನ್ನು ಉಷಾ ಮತ್ತು ಆಕೆಯ ಪತಿಯನ್ನು ರತ್ನಂ ಎಂದು ಗುರುತಿಸಲಾಗಿದೆ. ಅಕ್ರಮ ಮದ್ಯ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೂ 12ಕ್ಕೂ ಅಧಿಕ ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಹಾಗಾಗಿ ಪೊಲೀಸರ ತಂಡ ಉಷಾಳನ್ನು ಬಂಧಿಸಲು ಒಡೈಕುಪ್ಪಂಗೆ ಹೋಗಿದೆ. ಈ ವಿಚಾರ ತಿಳಿದ ಮಹಿಳೆ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ತಾನು ಧರಿಸಿದ್ದ ಉಡುಪನ್ನು ಹರಿದು ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಆಕೆಯ ಮೇಲೆ ಗೋಣಿ ಚೀಲವನ್ನು ಹೊದಿಸಿ ನೀರು ಸುರಿದಿದ್ದಾರೆ. ಈ ಮೂಲಕ ಬೆಂಕಿ ನಂದಿಸಿದ್ದಾರೆ.
ಇದೀಗ ಆಕೆಗೆ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ದೇಹ ಶೇ.50 ರಷ್ಟು ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೂ ಗಾಯಗೊಂಡಿದ್ದಾರೆ. ಮಹಿಳೆ ಮನೆಯಲ್ಲಿದ್ದ 37ಕ್ಕೂ ಅಧಿಕ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman allegedly set herself on fire when police arrived to arrest her for allegedly selling illicit liquor in Besant Nagar of Tamil Nadu’s Chennai. She is currently undergoing treatment at a government hospital.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm