ಬ್ರೇಕಿಂಗ್ ನ್ಯೂಸ್
01-02-21 10:50 am Headline Karnataka News Network ದೇಶ - ವಿದೇಶ
ಚೆನ್ನೈ, ಫೆ.1: ನಿಂತಿದ್ದ ಸರಕಾರಿ ಬಸ್ಸಿಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಈರೋಡ್ ಜಿಲ್ಲೆಯ ಕಾವೇರಿಪಟ್ಟಣಂ ಎಂಬಲ್ಲಿ ನಡೆದಿದೆ.
ಓಮ್ನಿ ಕಾರಿನಲ್ಲಿದ್ದ ಪ್ರಶಾಂತ್, ಲಿಂಗಾ, ಸುಂದರೇಶ್, ಶಿವಕುಮಾರ್ ಹಾಗೂ ಬಸ್ಸಿನ ಪ್ರಯಾಣಿಕ ದೇವರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಗಂಭೀರ ಗಾಯಗೊಂಡಿದ್ದಾರೆ.
ಕಾವೇರಿ ಪಟ್ಟಣಂ ಬಳಿ ರಸ್ತೆಯಲ್ಲಿ ಪ್ರಯಾಣಿಕರನ್ನು ಇಳಿಸಲೆಂದು ನಿಂತಿದ್ದ ತಮಿಳುನಾಡಿನ ಸರ್ಕಾರಿ ಬಸ್ ಗೆ ಓಮ್ನಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಓಮ್ನಿ ಚಾಲಕನ ಅತಿ ವೇಗದ ಧಾವಂತವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
In a tragic accident, five persons were killed after an Omni van Collided with Bus at Erode.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm