ಬ್ರೇಕಿಂಗ್ ನ್ಯೂಸ್
15-08-20 05:33 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 15: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ ಎಂದು ಸೇನಾ ಆಸ್ಪತ್ರೆ ತಿಳಿಸಿದೆ.
ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.
ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಳೆದ ಆಗಸ್ಚ್ 10ರಂದು ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm