ಬ್ರೇಕಿಂಗ್ ನ್ಯೂಸ್
03-02-21 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.3: ರಾಮನ ಭಾರತದಲ್ಲಿ ಪೆಟ್ರೋಲಿಗೆ 93 ರೂಪಾಯಿ, ಸೀತೆಯ ನೇಪಾಳದಲ್ಲಿ 53 ರೂ., ರಾವಣನ ಲಂಕಾದಲ್ಲಿ ಪೆಟ್ರೋಲ್ ದರ 51 ರೂ...!
ಹೀಗೆಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ದರದ ಬಗ್ಗೆ ವಿಡಂಬನಾತ್ಮಕವಾಗಿ ಟೀಕೆ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿರುವ ಪೆಟ್ರೋಲ್ ದರವನ್ನು ರಾಮ- ರಾವಣ- ಸೀತೆಯ ರಾಜ್ಯಗಳ ನಡುವೆ ಹೋಲಿಕೆ ಮಾಡಿದ್ದಾರೆ. ಸುಬ್ರಹ್ಮಣ್ಯ ಸ್ವಾಮಿಯವರ ವಿಡಂಬನೆಯ ಟೀಕೆ ಬಿಜೆಪಿ ಮುಖಂಡರಿಗೆ ಇರಿಸುಮುರಿಸು ಉಂಟುಮಾಡಿದೆ.
ಈಗಾಗ್ಲೇ ದೆಹಲಿ, ಮುಂಬೈ ಸೇರಿದಂತೆ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 90 ರೂ. ಗಡಿ ದಾಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲೇ ತೈಲ ದರ ಗಗನಕ್ಕೇರಿರುವಾಗಲೇ ಬಜೆಟ್ ವೇಳೆ ಹೆಚ್ಚುವರಿ ಸೆಸ್ ವಿಧಿಸಿದ್ದು ಮತ್ತಷ್ಟು ದರ ಹೆಚ್ಚಳಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಸರಕಾರದ ವಿರುದ್ಧ ಟೀಕೆಗಳ ಸುರಿಮಳೆ ಆಗುತ್ತಿವೆ. ಇಂಥ ಸಂದರ್ಭದಲ್ಲಿ ಬಿಜೆಪಿ ಮುಖಂಡರೇ ಕೇಂದ್ರ ಸರಕಾರದ ಧೋರಣೆಯನ್ನು ವಿಭಿನ್ನವಾಗಿ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
— Subramanian Swamy (@Swamy39) February 2, 2021
Rajya Sabha MP Subramanian Swamy posted a photo on Twitter comparing India’s fuel prices with that of neighbouring Nepal and Sri Lanka.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm