ಬ್ರೇಕಿಂಗ್ ನ್ಯೂಸ್
04-02-21 06:21 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.4: ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಜೀವ ಬೆದರಿಕೆ ಬಂದಿದ್ದು ಸರಕಾರ ವೈ ಪ್ಲಸ್ ಭದ್ರತೆ ನೀಡಿ ಆದೇಶ ಮಾಡಿದೆ.
ಸದ್ಯ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಝಿಯಾಗಿರುವ ಅಣ್ಣಾಮಲೈಗೆ ಹಲವು ಕಡೆಗಳಿಂದ ಕರೆಗಳು ಬರುತ್ತಿದ್ದವು. ಮಾವೋವಾದಿ ಸಂಘಟನೆಗಳು ಮತ್ತು ಪಿಎಫ್ಐ ಗುಂಪಿನಿಂದ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದ್ದು, ಈ ಬಗ್ಗೆ ಗುಪ್ತಚರ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿವೆ. ಹೀಗಾಗಿ ಸರಕಾರ ವೈ ಪ್ಲಸ್ ಭದ್ರತೆ ನೀಡಿದೆ.
ವೈ ಪ್ಲಸ್ ಭದ್ರತೆ ಹಿನ್ನೆಲೆಯಲ್ಲಿ ಅಣ್ಣಾಮಲೈಗೆ ಹನ್ನೊಂದು ಜನ ಕಮಾಂಡೋಗಳು ಮತ್ತು ಒಬ್ಬರು ಗನ್ ಮೆನ್ ಇರಲಿದ್ದಾರೆ. ಜೊತೆಗೆ ಅವರ ನಿವಾಸಕ್ಕೆ ಒಬ್ಬರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬೆದರಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ನೀಡಿದ್ದಾಗಿ ಅಣ್ಣಾಮಲೈ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹತ್ತು ವರ್ಷಗಳ ಕಾಲ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದವರುಯ ಈಗ ಅವರು ರಾಜಕೀಯಕ್ಕೆ ಸೇರುತ್ತಿದ್ದಂತೆ ಬೆದರಿಕೆ ಬಂದಿದ್ದು ಭದ್ರತೆಗೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Vice-president of BJP’s Tamil Nadu unit K Annamalai has been given Y+ security cover following threat to his life from religious extremists and Maoists.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm