ಬ್ರೇಕಿಂಗ್ ನ್ಯೂಸ್
15-08-20 06:13 pm Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 15: ನಟ ಸುಶಾಂತ್ ಸಿಂಗ್ ರಜಪೂತ್ ನಾನು ಖರೀದಿಸಿದ ಫ್ಲ್ಯಾಟ್ ಇಎಂಐ ಪಾವತಿಸಿಲ್ಲ ಎಂದು ನಟಿ ಅಂಕಿತಾ ಲೋಖಂಡೆ ಹೇಳಿದ್ದು, ಬ್ಯಾಂಕ್ ಸ್ಟೇಟಮೆಂಟ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಅಂಕಿತಾ ವಾಸವಾಗಿರುವ ಫ್ಲ್ಯಾಟ್ ಇಎಂಐ ಸುಶಾಂತ್ ಖಾತೆಯಿಂದ ಪಾವತಿ ಆಗಿದೆ ಎಂದು ಸುದ್ದಿಗಳು ಬಿತ್ತರವಾದ ಹಿನ್ನೆಲೆಯಲ್ಲಿ ಅಂಕಿತಾ ತಮ್ಮ ಬ್ಯಾಂಕ್ ವ್ಯವಹಾರ ಹಾಗೂ ಫ್ಲ್ಯಾಟ್ ಖರೀದಿಯ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ನಾನು ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಮತ್ತು ಪಾರದರ್ಶಕವಾಗಿರಲು ಇಚ್ಛಿಸುತ್ತೇನೆ. ನಾನು ವಾಸವಾಗಿರುವ ಫ್ಲ್ಯಾಟ್ ಇಎಂಐ ನನ್ನ ಬ್ಯಾಂಕ್ ಖಾತೆಯಿಂದಲೇ (01/01/2019 ರಿಂದ 01/03/2020) ಪಾವತಿಸಿದ್ದೇನೆ. ಸುಶಾಂತ್ ಸಾವಿಗೆ ನ್ಯಾಯ ಸಿಗಲಿ ಎಂಬದಕ್ಕೆ ನನ್ನ ಧ್ವನಿ ಎತ್ತಿದ್ದೇನೆ ಎಂದು ಅಂಕಿತಾ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಸುಶಾಂತ್ ಖಾತೆಯಿಂದಲೇ ಅಂಕಿತಾ ವಾಸವಾಗಿರುವ ಫ್ಲ್ಯಾಟ್ ಇಎಂಐ ಕಡಿತಗೊಂಡಿದೆ. ಆ ಫ್ಲ್ಯಾಟ್ ಸುಶಾಂತ್ ಹೆಸರಿನಲ್ಲಿ ರಿಜಿಸ್ಟರ್ ಆಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿತ್ತು. ಸುಶಾಂತ್ ಜೊತೆ ಮೊದಲು ಕೆಲಸ ಮಾಡಿದ್ದ ರಜತ್ ಮೇವಾಟಿ, ಪಂಕಜ್ ದುಬೆ ಮತ್ತು ದೀಪೇಶ್ ಸಾವಂತ್ ಮೂವರನ್ನು ಇಡಿ ವಿಚಾರಣೆ ನಡೆಸಿದೆ. ಮುಂದಿನ ವಾರ ಸುಶಾಂತ್ ಕುಟುಂಸ್ಥರನ್ನ ಇಡಿ ವಿಚಾರಣೆ ನಡೆಸಲಿದೆ. ಈಗಾಗಲೇ ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿಯನ್ನು ಎರಡು ಬಾರಿ ಇಡಿ ವಿಚಾರಣೆ ನಡೆಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm