ಬ್ರೇಕಿಂಗ್ ನ್ಯೂಸ್
10-02-21 04:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ.10 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿವಾರ ಸಂಘಟನೆ ಆಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ಇದರ ತಮಿಳುನಾಡು ರಾಜ್ಯಾಧ್ಯಕ್ಷೆ ಫಾತಿಮಾ ಆಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಹಿಂದೂಗಳು ಮಾತ್ರವಲ್ಲದೇ ಮುಸ್ಲಿಮ್, ಕ್ರೈಸ್ತರು ಸೇರಿದಂತೆ ಇತರ ಧರ್ಮದ ಮುಖಂಡರು ಕೂಡ ದೇಣಿಗೆ ನೀಡುತ್ತಿದ್ದಾರೆ.
ಈ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗ್ರಾಪಂ ಮಾಜಿ ಸದಸ್ಯ ಮುಸ್ತಫೀಜ್ ಉಲ್ಲಾ ಹಾಗೂ ಜಾಮೀಯಾ ಮಸೀದಿಯ ಕಮಿಟಿಯಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದರು.
ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
ಫೆ.7 ರಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರಲ್ಲದೆ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದ್ದರು.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm