ಬ್ರೇಕಿಂಗ್ ನ್ಯೂಸ್
12-02-21 10:49 am Headline Karnataka News Network ದೇಶ - ವಿದೇಶ
ಮಂಜೇಶ್ವರ, ಫೆ.12 : ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ 93 ದಿನಗಳ ಜೈಲು ವಾಸದ ಬಳಿಕ ಕಡೆಗೂ ಬಿಡುಗಡೆಯಾಗಿದ್ದಾರೆ.
ಪ್ರಕರಣ ಸಂಬಂಧ ಕಮರುದ್ದೀನ್ ವಿರುದ್ಧ 148 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 142 ಪ್ರಕರಣಗಳಲ್ಲಿ ಈಗಾಗಲೇ ಜಾಮೀನು ಮಂಜೂರು ಆಗಿತ್ತು. ಉಳಿದಂತೆ ಆರು ಪ್ರಕರಣಗಳಿಗೆ ಸಂಬಂಧಿಸಿ ಹೊಸದುರ್ಗ ನ್ಯಾಯಾಲಯ ಜಾಮೀನು ನೀಡಿರಲಿಲ್ಲ.
ಆದರೆ, ಬುಧವಾರ ಬಾಕಿ ಇದ್ದ ಆರು ಪ್ರಕರಣಗಳಲ್ಲಿಯೂ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದ ಕಮರುದ್ದೀನ್ ಬಿಡುಗಡೆಗೊಂಡಿದ್ದಾರೆ.
ಮತ್ತೊಂದು ಐಎಂಎ ಜುವೆಲ್ಲರಿ ಮಾದರಿ ವಂಚನೆ ಬಯಲು ; ಮಂಜೇಶ್ವರ ಶಾಸಕ ಕಮರುದ್ದೀನ್ ಭಾರೀ ಗೋಲ್ಮಾಲ್ !!
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm