ಬ್ರೇಕಿಂಗ್ ನ್ಯೂಸ್
15-02-21 01:01 pm Headline Karnataka News Network ದೇಶ - ವಿದೇಶ
Photo credits : ANI @ ANI
ಜಲಗಾಂವ್, ಫೆ.15 : ಟ್ರಕ್ ಪಲ್ಟಿಯಾಗಿ 15 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಜಲಗಾಂವ್ ಜಿಲ್ಲೆಯ ಯಾವಲ್ ತಾಲೂಕಿನ ಕಿಂಗಾಂವ್ ಬಳಿ ನಡೆದಿದೆ.
ಧುಲೆ ಜಿಲ್ಲೆಯ ನೆರ್ ನಿಂದ ಟ್ರಕ್ ನಲ್ಲಿ ಬಾಲೆಹಣ್ಣುಗಳನ್ನು ತುಂಬಿಕೊಂಡು ಕೂಲಿ ಕಾರ್ಮಿಕರು ರಾವರ್ ನತ್ತ ಬರುತ್ತಿದ್ದರು.
ಕಿಂಗಾಂವ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದ್ದು, 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಟ್ರಕ್ ಜೊತೆ 21 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಮೃತರಲ್ಲಿ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.
ಟ್ರಕ್ ಪಲ್ಟಿ ಆಗುತ್ತಿದ್ದಂತೆ ಸ್ಥಳೀಯ ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರೊಂದಿಗೆ ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm