ಬ್ರೇಕಿಂಗ್ ನ್ಯೂಸ್
22-02-21 11:24 am Headline Karnataka News Network ದೇಶ - ವಿದೇಶ
ಮಹಾರಾಷ್ಟ್ರ, ಫೆ.22 : ಕಾರು ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ನೆವಾಸ ತಾಲೂಕಿನ ಔರಂಗಾಬಾದ್-ಅಹ್ಮದ್ನಗರ ಹೆದ್ದಾರಿಯ ದೇವ್ಗಡ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರನ್ನು ಜಾಲ್ನಾ ಜಿಲ್ಲೆಯವರೆಂದು ಗುರುತಿಸಲಾಗಿದೆ.
ಮೃತರನ್ನು ಶಾಂತನು ನಾರಾಯಣ್ ಕಾಕ್ಡೆ (35), ಕೈಲಾಸ್ ನ್ಯೂರೆ (35), ವಿಷ್ಣು ಚವಾಣ್ (31), ರಮೇಶ್ ದಶರಥ್ ಘುಗೆ (40) ಮತ್ತು ಕಾರು ಚಾಲಕ ನಾರಾಯಣ್ ವರ್ಕಡ್ (23) ಎಂದು ಗುರುತಿಸಲಾಗಿದೆ
ಅಪಘಾತ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ನೆವಾಸಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Five occupants of a car were killed when their vehicle collided with a bus in Maharashtra''s Ahmednagar district in the wee hours of Monday, police said.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm