ಬ್ರೇಕಿಂಗ್ ನ್ಯೂಸ್
01-03-21 08:18 pm Headline Karnataka News Network ದೇಶ - ವಿದೇಶ
ತಮಿಳುನಾಡು, ಮಾ 01: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಿಕ್ಸ್ ಪ್ಯಾಕ್ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಫೋಟೋಗೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತೆ ಸುದ್ದಿಯಾಗಿದ್ದಾರೆ. ಅದೂ ಫಿಟ್ನೆಸ್ ವಿಚಾರಕ್ಕೆ. ಅವರು ಒಂದೇ ಕೈಯಲ್ಲಿ ಪುಶ್-ಅಪ್ಸ್ ತೆಗೆದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಹೀಗಾಗಿ, ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಅವರು ತಮಿಳುನಾಡಿನ ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ವಿದ್ಯಾರ್ಥಿ ಮತ್ತು ಶಿಕ್ಷಕರ ಜತೆ ಸಂವಾದ ನಡೆಸಿದ್ದಾರೆ. ಈ ವೇಳೆ 10 ನೇ ತರಗಿ ವಿದ್ಯಾರ್ಥಿಯೋರ್ವ ಪುಶ್-ಅಪ್ಸ್ ಚಾಲೆಂಜ್ ಹಾಕಿದ್ದಾರೆ. ಇದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.

ಜನರ ಮಧ್ಯೆಯೇ ರಾಹುಲ್ ಗಾಂಧಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪುಶ್-ಅಪ್ ನಡೆಸಿದ್ದಾರೆ. ವಿದ್ಯಾರ್ಥಿ ತೆಗೆದಷ್ಟು ಡಿಪ್ಸ್ ತೆಗೆಯೋಕೆ ರಾಹುಲ್ ಗಾಂಧಿ ಬಳಿ ಸಾಧ್ಯವಾಗಿಲ್ಲ. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಒಂದೇ ಕೈ ಮೂಲಕ ಪುಶ್-ಅಪ್ಸ್ ತೆಗೆದು ಅಚ್ಚರಿ ಮೂಡಿಸಿದ್ದಾರೆ. ಎರಡೂ ಕೈಯಲ್ಲಾದರೆ ಡಿಪ್ಸ್ ತೆಗೆಯೋದು ಸುಲಭ. ಆದರೆ, ಒಂದೇ ಕೈಯಲ್ಲಿ ಡಿಪ್ಸ್ ತೆಗೆಯುವುದು ಕಷ್ಟ.
ಏನಿದು ಸಿಕ್ಸ್ ಪ್ಯಾಕ್ ಸಮಾಚಾರ?
ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದು, ಫಿಟ್ನೆಸ್ ಟಿಪ್ಸ್ ಕೇಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್ಡೌನ್ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್ಗಳು ಬಂದ್ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್ ಗಾಂಧಿ ಜಿಮ್ ಬಿಟ್ಟಿಲ್ಲ ಎನ್ನುವುದು ಈ ಫೋಟೋ ಮೂಲಕ ಸಾಬೀತಾಗಿತ್ತು.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
Congress leader Rahul Gandhi, in Tamil Nadu ahead of the state elections, is trying to connect with locals with his fierce poll speeches, one-on-one interactions and also an apparent demonstration of his physical strength.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm