ಬ್ರೇಕಿಂಗ್ ನ್ಯೂಸ್
11-03-21 10:51 am Headline Karnataka News Network ದೇಶ - ವಿದೇಶ
ಆಗ್ರಾ,ಮಾ.11: ಸ್ಕಾರ್ಪಿಯೋ ಮತ್ತು ಟ್ರಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು 8 ಜನ ಮೃತಪಟ್ಟಿರುವ ಭೀಕರ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ನಡೆದಿದೆ.
ಆಗ್ರಾ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಗುರುವಾರ) ಬೆಳಗ್ಗೆ ಸ್ಕಾರ್ಪಿಯೋ ಮತ್ತು ಟ್ರಕ್ ಮಧ್ಯೆ ನಡೆದ ದುರ್ಘಟನೆಯಲ್ಲಿ 8 ಜನ ಮೃತಪಟ್ಟಿದ್ದಾರೆ ಹಾಗೂ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ವರದಿಗಳ ಪ್ರಕಾರ ಸ್ಕಾರ್ಪಿಯೋದಲ್ಲಿ 12 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ ಎಂದು ತಿಳಿದು ಬಂದಿದೆ.
ಅಪಘಾತಕ್ಕೀಡಾದ SUVಸ್ಕಾರ್ಪಿಯೋ ಜಾರ್ಖಂಡ್‌ನಲ್ಲಿ ನೋಂದಾಯಿಸಲಾಗಿದ್ದ ವಾಹನ ಎಂದು ತಿಳಿದು ಬಂದಿದೆ. ಆಗ್ರಾದ ಎಟ್ಮದ್ದುಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
Agra: Eight people died in a collision between a truck and a car in Etmauddaula area today morning. "Four people are injured and have been rushed to a hospital. The truck is from Nagaland & the car is bearing registration number of Jharkhand," says SP City Botre Rohan Pramod. pic.twitter.com/ZozBcoscLm
— ANI UP (@ANINewsUP) March 11, 2021
In a tragic tragic incident, 8 people have been dead after an accident between a car and truck at the national highway in Uttar Pradesh Agara.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm