ಬ್ರೇಕಿಂಗ್ ನ್ಯೂಸ್
13-03-21 05:25 pm Headline Karnataka News Network ದೇಶ - ವಿದೇಶ
ದೆಹಲಿ, ಮಾ.13 : ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್ಪ್ರೆಸ್ ರೈಲಿನ C5 ಕೋಚ್ನಲ್ಲಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಚ್ನಲ್ಲಿದ್ದ ಎಲ್ಲಾ 35 ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಬೆಂಕಿ ಅವಘಡ ಸಂಭವಿಸಿದ ಕೋಚ್ನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಹೆಚ್ಚಿನ ಅಪಾಯ ಸಂಭವಿಸದಂತೆ ತಡೆದಿದ್ದಾರೆ.

ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್ಪ್ರೆಸ್ ರೈಲಿನ C5 ಕೋಚ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಡೆಹ್ರಾಡೂನ್ ದೆಹಲಿ ಮಾರ್ಗಮಧ್ಯದ ಕಾನ್ಸ್ರೋ ಪ್ರದೇಶದ ಸಮೀಪ ಈ ಘಟನೆ ನಡೆದಿದ್ದು ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು,ಬೆಂಕಿ ಅವಘಡ ಸಂಭವಿಸಿದ ಕೋಚ್ನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಹೆಚ್ಚಿನ ಅಪಾಯ ಸಂಭವಿಸದಂತೆ ತಡೆದಿದ್ದಾರೆ. ಯಾರಿಗೂ ಗಾಯ ಅಥವಾ ಕೊಂಚವೂ ಹಾನಿ ಉಂಟಾಗಿಲ್ಲ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ಅಧಿಕೃತ ಹೇಳಿಕೆ ನೀಡಿದ್ದಾರೆ.
The fire which broke out in the C4 compartment of the Delhi-Dehradun Shatabdi Express train today has been brought under control; all passengers safe: Uttarakhand DGP Ashok Kumar pic.twitter.com/VuVPfOIatg
— ANI (@ANI) March 13, 2021
One bogie of Dehradun-bound Shatabdi Express caught fire Saturday but no casualty was reported, police said.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am