ಬ್ರೇಕಿಂಗ್ ನ್ಯೂಸ್
16-03-21 04:00 pm Headline Karnataka News Network ದೇಶ - ವಿದೇಶ
ಗಾಂಧಿನಗರ, ಮಾ.16 : ಟಿ ಶರ್ಟ್ ಧರಿಸಿ ಸದನಕ್ಕೆ ಬಂದಿದ್ದ ಗುಜರಾತ್ ಕಾಂಗ್ರೆಸ್ ಶಾಸಕ ವಿಮಲ್ ಚುಡಾಸಮಾ ಅವರನ್ನು ಸ್ಪೀಕರ್ ರಾಜೇಂದ್ರ ತ್ರಿವೇದಿ ವಿಧಾನಸಭೆಯಿಂದ ಹೊರಹಾಕಿದ್ದಾರೆ.
ಸದನದಲ್ಲಿ ಶಾಸಕರು ಸರಿಯಾದ ಬಟ್ಟೆ ಧರಿಸಬೇಕು ಮತ್ತು ಟಿ- ಶರ್ಟ್ ಧರಿಸುವುದನ್ನು ತಡೆಯಬೇಕೆಂದು ಸ್ಪೀಕರ್ ಒತ್ತಾಯಿಸಿದರೆ, ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಸ್ಪೀಕರ್ ನಿರ್ಧಾರವನ್ನು ವಿರೋಧಿಸಿದರು. ಸದನದ ವಿಚಾರಣೆಗೆ ಹಾಜರಾಗುವಾಗ ಸದಸ್ಯರು ನಿರ್ದಿಷ್ಟ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸುವ ಯಾವುದೇ ನಿಯಮವಿಲ್ಲ ಎಂದು ಆರೋಪಿಸಿದ್ದಾರೆ.
ಚುಡಾಸಮಾ ಅವರಿಗೆ ಒಂದು ವಾರದ ಹಿಂದೆ ಸ್ಪೀಕರ್ ತ್ರಿವೇದಿ ಅವರು ಮೊದಲ ಬಾರಿಗೆ ಟಿ ಶರ್ಟ್ ಧರಿಸಿ ಸದನಕ್ಕೆ ಬರಬಾರದೆಂದು ಮನವಿ ಮಾಡಿದ್ದರು ಮತ್ತು ಮುಂದಿನ ಬಾರಿ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ.
ಆದರೆ ಚುಡಾಸಮಾ ಸೋಮವಾರ ಮತ್ತೆ ಟಿ-ಶರ್ಟ್ ಧರಿಸಿ ಸದನಕ್ಕೆ ಬಂದಾಗ, ತ್ರಿವೇದಿ ತಮ್ಮ ಹಿಂದಿನ ಸೂಚನೆಯನ್ನು ನೆನಪಿಸಿದರು. ಮತ್ತು ಶರ್ಟ್, ಕುರ್ತಾ ಅಥವಾ ಬ್ಲೇಝರ್ ಧರಿಸಿ ಹಿಂತಿರುಗಿ ಬರಲು ಹೇಳಿದರು ಎನ್ನಲಾಗಿದೆ.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm