ಬ್ರೇಕಿಂಗ್ ನ್ಯೂಸ್
17-03-21 11:36 am Headline Karnataka News Network ದೇಶ - ವಿದೇಶ
ಅಟ್ಲಾಂಟಾ: ಎರಡು ಮಸಾಜ್ ಪಾರ್ಲರ್ಗಳು ಮತ್ತು ಉಪನಗರಗಳಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಏಷ್ಯಾ ಮೂಲದ ಮಹಿಳೆಯರು ಸೇರಿದಂತೆ 8 ಜನ ಮೃತಪಟ್ಟಿರುವ ಘಟನೆ ಅಟ್ಲಾಂಟಾದ ಜಾರ್ಜಿಯಾದಲ್ಲಿ ನಡೆದಿದೆ.


ಚೆರೋಕಿ ಕೌಂಟಿ ಏರಿಯಾದಲ್ಲಿ ಗುಂಡಿನ ದಾಳಿ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಆದರೆ ಆ ವೇಳೆಗಾಗಲೇ ದುಷ್ಕರ್ಮಿಗಳು ಮೂವರು ಏಷ್ಯಾ ಮೂಲದ ಮಹಿಳೆಯರನ್ನು ಕೊಂದು ಹಾಕಿದ್ದರು.

ಈ ದಾಳಿ ನಡೆಸಿದ್ದಾನೆ ಎನ್ನಲಾದ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
Eight people were killed and one person was wounded in the attacks. Two of the shootings were at spas across the street from each other in northeast Atlanta and the other happened about 30 miles away in Cherokee County to the northwest of the city.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm