ಬ್ರೇಕಿಂಗ್ ನ್ಯೂಸ್
17-03-21 03:30 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.17 : ಇಬ್ಬರು ಮಕ್ಕಳಿಗೆ ವಿಷವುಣಿಸಿ ತಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ.
ಪಿಲಿಕ್ಕೋಡು ನಿವಾಸಿ ಆಟೋರಿಕ್ಷಾ ಚಾಲಕ ರೂಪೇಶ್ (37) ಮತ್ತು ಮಕ್ಕಳಾದ ವೈದೇಹಿ (10) ಮತ್ತು ಶಿವಾನಂದ (6) ಮೃತಪಟ್ಟವರು. ಅವರ ಮೃತದೇಹ ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿವೆ.
ಮಕ್ಕಳಿಬ್ಬರು ವಿಷ ಸೇವನೆಯಿಂದ ಮೃತಪಟ್ಟರೆ ರೂಪೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳಿಗೆ ವಿಷವುಣಿಸಿ ಬಳಿಕ ಆತ್ಮಹತ್ಯೆಗೈದಿರುವ ಬಗ್ಗೆ ಶಂಕಿಸಲಾಗಿದೆ.
ರೂಪೇಶ್ ಅವರು ಕಾಞಂಗಾಡ್ ನ ಸವಿತಾ ಎಂಬಾಕೆಯನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ವಿರಸ ಮೂಡಿ ಇಬ್ಬರು ಬೇರೆ ಬೇರೆ ವಾಸವಾಗಿದ್ದರು ಎನ್ನಲಾಗಿದೆ . ಇಬ್ಬರು ಮಕ್ಕಳು, ತಂದೆ ಜೊತೆ ವಾಸವಾಗಿದ್ದರು. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ. ಚಂದೇರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.
In a tragic incident A Husband who had dispute with his wife killed himself also by giving poison to two of his kids.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm