ಬ್ರೇಕಿಂಗ್ ನ್ಯೂಸ್
24-03-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.24: ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧವನ್ನು ಕೇಂದ್ರ ಸರಕಾರ ಎ.30ರ ವರೆಗೂ ವಿಸ್ತರಣೆ ಮಾಡಿದೆ. ಕಳೆದ 2020ರ ಮಾರ್ಚ್ ತಿಂಗಳಲ್ಲಿ ಕೋವಿಡ್ ಲಾಕ್ಡೌನ್ ಘೋಷಣೆಯಾದ ಬಳಿಕ ವಿಮಾನ ಸಂಚಾರ ನಿರ್ಬಂಧ ವಿಧಿಸಲಾಗಿತ್ತು. ಈಗ ನಿರ್ಬಂಧಕ್ಕೆ ಒಂದು ವರ್ಷ ಪೂರ್ತಿಯಾಗಿದ್ದು ಮತ್ತೆ ಮುಂದುವರಿಯುವ ಸಾಧ್ಯತೆ ಗೋಚರಿಸಿದೆ.
ಕಳೆದ ಬಾರಿ ಲಾಕ್ಡೌನ್ ಘೋಷಣೆಯ ಬಳಿಕ ಮೇ ತಿಂಗಳಲ್ಲಿ ಜಗತ್ತಿನ ಹಲವೆಡೆ ಉಳಿದುಕೊಂಡಿದ್ದ ಭಾರತೀಯರನ್ನು ಕರೆತರುವ ಸಲುವಾಗಿ ಭಾರತ ಸರಕಾರ ವಂದೇ ಭಾರತ್ ಮಿಷನ್ ಯೋಜನೆ ಹಮ್ಮಿಕೊಂಡಿತ್ತು. ಈ ಸರಣಿ ಈಗ ಹತ್ತನೇ ಆವರ್ತನದಲ್ಲಿದ್ದು ಜಗತ್ತಿನಾದ್ಯಂತ ಇರುವ ಭಾರತೀಯ ಮೂಲದವರನ್ನು ಕರೆತರುವ ಕೆಲಸ ಮಾಡುತ್ತಿದೆ. ಇದರ ನಡುವೆ, ಭಾರತ ಸರಕಾರ ಕೊಡುಕೊಳ್ಳುವ ಒಪ್ಪಂದ ಯೋಜನೆಯಡಿ 27 ದೇಶಗಳ ಜೊತೆ ಪ್ರಯಾಣಿಕ ಸಂಚಾರಕ್ಕೆ ಅನುಮತಿ ಕೊಟ್ಟಿದೆ.
ಇದರಂತೆ, ಅಫ್ಘಾನಿಸ್ತಾನ, ಬೆಹ್ರೈನ್, ಬಾಂಗ್ಲಾದೇಶ, ಭೂತಾನ್, ಕೆನಡಾ, ಇಥಿಯೋಪಿಯಾ, ಫ್ರಾನ್ಸ್, ಜರ್ಮನಿ, ಇರಾಕ್, ನೇಪಾಳ, ನೆದರ್ಲೆಂಡ್ಸ್, ನೈಜೀರಿಯಾ, ಒಮಾನ್, ಕತಾರ್, ರಷ್ಯಾ, ರವಾಂಡಾ, ಸೀಶೆಲ್ಸ್ , ತಾಂಜಾನಿಯಾ, ಯುನೈಟೆಡ್ ಕಿಂಗ್ಡಮ್, ಅಮೆರಿಕ ಮತ್ತು ಉಜ್ಬೆಕಿಸ್ತಾನದಿಂದ ನಿಗದಿತ ನೆಲೆಯಲ್ಲಿ ಪ್ರಯಾಣಿಕ ವಿಮಾನಗಳ ಸಂಚಾರ ನಡೆಯುತ್ತಿದೆ.
ಕೊರೊನಾ ಸೋಂಕು ಕಂಡುಬಂದು ವರ್ಷ ಕಳೆಯುತ್ತಿದ್ದರೂ, ಜಗತ್ತಿನಾದ್ಯಂತ ಮತ್ತಷ್ಟು ಹರಡುವ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಹೊಸ ಗೈಡ್ ಲೈನ್ಸ್ ರೂಪಿಸಿದೆ. ಅದರಂತೆ, ವಿಮಾನಯಾನ ಸಚಿವಾಲಯ ವಿಮಾನ ಸಂಚಾರ ನಿರ್ಬಂಧವನ್ನು ಎಪ್ರಿಲ್ ವರೆಗೂ ವಿಸ್ತರಿಸಿ ಆದೇಶ ಮಾಡಿದೆ.
The director-general of civil aviation on Tuesday extended the suspension of international flights in India till April 30.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm