ಬ್ರೇಕಿಂಗ್ ನ್ಯೂಸ್
28-03-21 05:27 pm Headline Karnataka News Network ದೇಶ - ವಿದೇಶ
ನೆಲ್ಲೂರು,ಮಾ.28: ಲಾರಿ ಮತ್ತು ಟೆಂಪೊ ನಡುವೆ ಡಿಕ್ಕಿಯಾಗಿ 8 ಜನರು ಮೃತಪಟ್ಟಿದ್ದು ಅಪಘಾತದಲ್ಲಿ 6 ಜನರಿಗೆ ಗಾಯಗಳಾಗಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆ ದಾಮರದುರ್ಗಂ ಬಳಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರ ಪ್ರಕಾರ ತಮಿಳುನಾಡಿದ ಜನರ ಗುಂಪೊಂದು ಶ್ರೀಶೈಲಂ ಮತ್ತು ಸುತ್ತಮುತ್ತಲಿನ ಪವಿತ್ರ ಧಾರ್ಮಿಕ ಸ್ಥಳಗಳಿಗೆ ಪ್ರವಾಸ ಕೈಗೊಂಡಿದ್ದರು.
ಆದ್ರೆ ಮುಂಜಾನೆ 2.30ಕ್ಕೆ ದಾಮರದುರ್ಗಂ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ನೆಲ್ಲೂರು ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Eight pilgrims from Tamil Nadu were killed in a road accident in Andhra Pradesh's Nellore district in the early hours of Sunday, police said. A tempo, carrying the pilgrims, rammed into a stationary truck near a petrol bunk at Damaramadugu in Bucchireddipalem mandal.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm