ಬ್ರೇಕಿಂಗ್ ನ್ಯೂಸ್
22-08-20 11:20 am Headline Karnataka News Network ದೇಶ - ವಿದೇಶ
ಹಾಂಕಾಂಗ್: ವಿವಾದಾತ್ಮಕ ರಾಷ್ಟ್ರೀಯ ಭದ್ರತಾ ಕಾನೂನು ಜಾರಿಗೊಳಿಸಿ ಹಾಂಕಾಂಗ್‌ನ್ನು ಆಪೋಷಣ ಪಡೆದಿರುವ ಚೀನಾ, ಇದೀಗ ಅಲ್ಲಿನ ನಾಗರಿಕರ ಮನ ಗೆಲ್ಲುವ ಪ್ರಯತ್ನಕ್ಕೆ ಮುಂದಾಗಿದೆ.
ಇದಕ್ಕೆ ಪುಷ್ಠಿ ಎಂಬಂತೆ ಹಾಂಕಾಂಗ್‌ನ ಎಲ್ಲಾ ನಾಗರಿಕರಿಗೆ ಉಚಿತ ಕೊರೊನಾ ವೈರಸ್ ಪರೀಕ್ಷೆ ಮಾಡಿಸಲಾಗುವುದು ಎಂದು ಘೋಷಣೆ ಮಾಡಲಾಗಿದೆ.
ಹಾಂಕಾಂಗ್‌ನ ಎಲ್ಲಾ 7.5 ಮಿಲಿಯನ್ ನಾಗರಿಕರಿಗೂ ಉಚಿತವಾಗಿ ಕೊರೊನಾ ಪರೀಕ್ಷೆ ಮಾಡಲು ಸ್ಥಳೀಯ ಆಡಳಿತ ಸಜ್ಜಾಗಿದೆ ಎಂದು ಹೇಳಲಾಗಿದೆ.
ಮುಂದಿನ ಸೆಪ್ಟೆಂಬರ್ 1 ರಿಂದ ಎರಡು ವಾರಗಳ ಕಾಲ ಹಾಂಕಾಂಗ್‌ನ ಎಲ್ಲಾ ನಾಗರಿಕರನ್ನೂ ಉಚಿತವಾಗಿ ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗುವುದು ಎಂದು ಸ್ಥಳೀಯ ಆಡಳಿತ ಸ್ಪಷ್ಟಪಡಿಸಿದೆ.
ಆದರೆ ಹಾಂಕಾಂಗ್ ಆರೋಗ್ಯ ಸಚಿವೆ ಸೋಫಿಯಾ ಚಾನ್ ಉಚಿತ ಕೊರೊನಾ ಪರೀಕ್ಷೆಯಲ್ಲಿ ಅಂದಾಜು 5 ಮಿಲಿಯನ್ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಇನ್ನು ಚೀನಾದ ಈ ನಿರ್ಧಾರವನ್ನು ಹಾಂಕಾಂಗ್ ಜನತೆಯ ಮನವೋಲಿಸುವ ಹುನ್ನಾರ ಎಂದು ಹೇಳಿರುವ ವಿರೋಧ ಪಕ್ಷಗಳು, ಇಂತಹ ತಂತ್ರಗಳಿಂದ ಹಾಂಕಾಂಗ್ ಜನತೆಯ ಮನ ಗೆಲ್ಲಲು ಸಾಧ್ಯವಿಲ್ಲ ಎಂದು ಕಿಡಿಕಾರಿವೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am