ಬ್ರೇಕಿಂಗ್ ನ್ಯೂಸ್
03-04-21 12:27 pm Headline Karnataka News Network ದೇಶ - ವಿದೇಶ
ಮಹಾರಾಷ್ಟ್ರ,ಏ.03 : 108 ಆ್ಯಂಬ್ಯುಲೆನ್ಸ್ ಪಂಕ್ಚರ್ ಆದ ಪರಿಣಾಮ ರೋಗಿ ಮಾರ್ಗ ಮಧ್ಯದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಅಕೋಲದಲ್ಲಿ ನಡೆದಿದೆ.
19 ವರ್ಷದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಕೋತ್ನಿಂದ ಅಕೋಲ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಧ್ಯ ದಾರಿಯಲ್ಲೇ ಆಂಬುಲೆನ್ಸ್‌ನ ಹಿಂದಿನ ಚಕ್ರ ಪಂಕ್ಚರ್ ಆಗಿದೆ. ಅಲ್ಲದೆ ಆಂಬುಲೆನ್ಸ್‌ನಲ್ಲಿ ಮತ್ತೊಂದು ಚಕ್ರ(ಸ್ಟೆಪ್ನಿ) ಕೂಡ ಇರಲಿಲ್ಲ. ಹೀಗಾಗಿ ಯುವಕ ರೋಶನ್ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾನೆ.
ಪಂಕ್ಚರ್ ಆದ ಹಿನ್ನೆಲೆ ಯುವಕನ ಕಡೆಯವರು ಮತ್ತೊಂದು ಆ್ಯಂಬ್ಯುಲೆನ್ಸ್ಗೆ ಫೋನ್ ಕರೆ ಮಾಡಿದ್ದಾರೆ. ಆದರೆ ಅಕೋತ್ನಿಂದ ಆ್ಯಂಬ್ಯುಲೆನ್ಸ್ ಬರುವುದಕ್ಕೆ ಸುಮಾರು 2 ತಾಸು ತಡವಾಗಿದೆ. ಈ ವೇಳೆಗಾಗಲೇ ಯುವಕ ರೋಶನ್ ಚಿಕಿತ್ಸೆ ಸಿಗದೆ ಕೊನೆಯುಸಿರೆಳೆದಿದ್ದಾನೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ಅಕೋತ್-ಅಕೋಲ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದು, ಇದುವರೆಗೂ ಪೂರ್ಣಗೊಂಡಿಲ್ಲ. ಈ ಹಿಂದಿನಿಂದಲೂ ಅನೇಕ ಗುತ್ತಿಗೆದಾರರು ಕಾಮಗಾರಿಯನ್ನು ಅರ್ಧದಲ್ಲೇ ಬಿಟ್ಟಿದ್ದಾರೆ ಎನ್ನಲಾಗಿದೆ.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm