ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.
ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.
ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm