ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.

ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am