ಬ್ರೇಕಿಂಗ್ ನ್ಯೂಸ್
08-04-21 04:33 pm Headline Karnataka News Network ದೇಶ - ವಿದೇಶ
ಭೋಪಾಲ್, ಎ.8: ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರಕಾರ ಮೂರು ದಿನಗಳ ಲಾಕ್ಡೌನ್ ಹೇರಿಕೆ ಮಾಡಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಈ ಘೋಷಣೆ ಮಾಡಿದ್ದು, ಲಾಕ್ಡೌನ್ ನಗರ ಪ್ರದೇಶಗಳಿಗೆ ಸೀಮಿತಗೊಳಿಸಲಾಗಿದೆ.
ಶುಕ್ರವಾರ ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆ ವರೆಗೆ ಲಾಕ್ಡೌನ್ ಇರಲಿದೆ. ಒಂದು ಮತ್ತು ಎರಡನೇ ಹಂತದ ನಗರಗಳಲ್ಲಿ ಲಾಕ್ಡೌನ್ ಬಿಗಿಯಾಗಿ ಜಾರಿಗೊಳಿಸಲು ಸಿಎಂ ಸೂಚನೆ ನೀಡಿದ್ದಾರೆ.
ಬುಧವಾರದ ವರೆಗೆ ಮಧ್ಯಪ್ರದೇಶದಲ್ಲಿ 4043 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, 13 ಜನ ಮೃತಪಟ್ಟಿದ್ದಾರೆ. 26059 ಮಂದಿಗೆ ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿ ಇರುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ.
All urban areas of Madhya Pradesh will go into a lockdown from 6 pm tomorrow to 6 am on Monday in a move to control the steep surge in coronavirus cases in the state.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm