ಬ್ರೇಕಿಂಗ್ ನ್ಯೂಸ್
09-04-21 12:27 pm Headline Karnataka News Network ದೇಶ - ವಿದೇಶ
ದೆಹಲಿ,ಎ.9: ಭಾರತದಲ್ಲಿ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಗಗನಮುಖಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 1,31,968 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ದೇಶದ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 9,79,608ಕ್ಕೆ ತಲುಪಿದೆ.
ಒಂದೇ ದಿನದಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಕೊರೊನಾ ಸೋಂಕಿತರು ನಾಲ್ಕನೇ ಬಾರಿ ಪತ್ತೆಯಾದಂತಾಗಿದೆ. ಈ ಮೂಲಕ ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,060,542ಕ್ಕೇರಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 1,19,13,292 ಜನರು ಗುಣಮುಖರಾಗಿದ್ದಾರೆ. ಈವರೆಗೆ ದೇಶದ 9,43,34,262 ಜನರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ. ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯೂ ಕಡಿಮೆಯಿಲ್ಲ. ಕಳೆದ 24 ಗಂಟೆಗಳಲ್ಲಿ ಒಟ್ಟು 780 ಜನರು ಮೃತಪಟ್ಟಿದ್ದಾರೆ. ಅಲ್ಲದೇ, ಕಳೆದ 24 ಗಂಟೆಗಳಲ್ಲಿ 13,64,205 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಮೊನ್ನೆಗಿಂತ ಲಕ್ಷಕ್ಕೂ ಹೆಚ್ಚು ಜನರಿಗೆ ನಿನ್ನೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ದೇಶದಲ್ಲಿ ಅತಿ ಹೆಚ್ಚು ಕೊರೊನಾ ಪತ್ತೆಯಾಗುತ್ತಿರುವ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಎರಡನೆ ಸ್ಥಾನವನ್ನು ಛತ್ತೀಸಗಡ ಪಡೆದುಕೊಂಡಿದೆ. ಅಲ್ಲದೇ ದೇಶದ ವಿವಿಧ ರಾಜ್ಯಗಳ ವಿವಿಧ ನಗರಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.
India reported 1,31,968 Covid-19 cases and 780 deaths in the 24 hours ending 9 am Friday. The country’s caseload includes 9,79,608 active cases and 1,19,13,292 recoveries and 1,67,642 deaths, the Union Health Ministry said.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm