ಬ್ರೇಕಿಂಗ್ ನ್ಯೂಸ್
23-08-20 08:08 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಲು ಸೋನಿಯಾ ಗಾಂಧಿ ತೀರ್ಮಾನಿಸಿದ್ದಾರೆ. ಅಧ್ಯಕ್ಷ ಸ್ಥಾನ ತ್ಯಜಿಸಲು ತೀರ್ಮಾನಿಸಿದ್ದು, ತಕ್ಷಣವೇ ಹೊಸ ಅಧ್ಯಕ್ಷರನ್ನು ನೇಮಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸೋನಿಯಾ ಸೂಚಿಸಿದ್ದಾರೆ.
ತಾವು ಹಂಗಾಮಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೇವೆ, ಇನ್ಮುಂದೆ ಪಕ್ಷದ ಸಂವಿಧಾನ ಪ್ರಕಾರ, ಹೊಸ ಅಧ್ಯಕ್ಷರ ನೇಮಕವಾಗಬೇಕಾಗಿದೆ. ತಕ್ಷಣವೇ ಆಯ್ಕೆ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅತ್ಯುನ್ನತ ಸಮಿತಿಯಾಗಿದೆ.
ನಾಳೆ ಈ ಸಮಿತಿ ಸಭೆ ನಿಗದಿಯಾಗಿದ್ದು, ಸೋನಿಯಾ ಸೂಚನೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿಯೇ ಮತ್ತೆ ಅಧ್ಯಕ್ಷರಾಗೋ ಸಾಧ್ಯತೆ ಇದೆ. ಈ ಮಧ್ಯೆ 23ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ಸಿಗರು, ಗಾಂಧಿ ಕುಟುಂಬೇತರ ಸದಸ್ಯರನ್ನು ಪಕ್ಷಾಧ್ಯಕ್ಷರನ್ನಾಗಿ ಆರಿಸಬೇಕು. ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಆಮೂಲಾಗ್ರ ಬದಲಾವಣೆಯಾಗಬೇಕೆಂದು ಪತ್ರ ಬರೆದಿದ್ದಾರೆ. ಈ ಕಾರಣದಿಂದಾಗಿ, ನಾಳೆ ನಡೆಯಲಿರೋ ಸಿಡಬ್ಲ್ಯುಸಿ ಸಭೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm