ಬ್ರೇಕಿಂಗ್ ನ್ಯೂಸ್
24-08-20 10:50 am Headline Karnataka News Network ದೇಶ - ವಿದೇಶ
ಕೊರೋನಾ ವೈರಸ್ ಅಂಟಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ಪಿಬಿಗೆ ಈಗ ಕೊರೋನಾ ವರದಿ ನೆಗೆಟಿವ್ ಬಂದಿದೆ. ಇದು ಅವರ ಅಭಿಮಾನಿ ವಲಯಕ್ಕೆ ಸಂತಸ ತಂದಿದೆ.
ಎಸ್ಪಿಬಿ ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಎರಡು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್ಪಿಬಿ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿ ಹರಿದಾಡಿದ ಬೆನ್ನಲ್ಲೇ ಅವರು ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದರು. ಕೊನೆಗೂ ಅಭಿಮಾನಿಗಳ ಕೋರಿಕೆ ಈಡೇರಿದೆ.
ಈ ಬಗ್ಗೆ ಗೀತ ಸಾಹಿತಿ ಕೆ. ಕಲ್ಯಾಣ್ ಮಾಹಿತಿ ನೀಡಿದ್ದಾರೆ. ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಕೊರೋನಾ ವರದಿ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಬಂದಾಗ ದೇಹದಲ್ಲಿ ಸಾಕಷ್ಟು ಸಮಸ್ಯೆಗಳು ಕಾಡುತ್ತವೆ. ಆದರೆ, ಕೊರೋನಾದಿಂದ ಈಗ ಅವರು ಮುಕ್ತಿ ಹೊಂದಿರುವ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಾಣುವ ಆಶಾಭಾವ ಮೂಡಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm