ಬ್ರೇಕಿಂಗ್ ನ್ಯೂಸ್
14-04-21 03:05 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.14: ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 4ರಿಂದ ನಡೆಯಬೇಕಿದ್ದ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. 10ನೇ ತರಗತಿಯ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಹಾಗೆಯೇ 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಬುಧವಾರ ಹೊರಡಿಸಿರುವ ಪತ್ರಿಕಾ ಹೇಳಿಕೆ ಈ ಮಾಹಿತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಸಚಿವಾಲಯದ ಇತರೆ ಹಿರಿಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮೇ 4ರಿಂದ ಜೂನ್ 7ರವರೆಗೆ ನಡೆಯಬೇಕಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. 10ನೇ ತರಗತಿ ಬೋರ್ಡ್ ಫಲಿತಾಂಶಗಳನ್ನು ಮಂಡಳಿಯು ರೂಪಿಸುವ ಉದ್ದೇಶಿತ ಮಾನದಂಡಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾಗುತ್ತದೆ. ತನಗೆ ನೀಡಲಾದ ಅಂಕಗಳ ಬಗ್ಗೆ ತೃಪ್ತಿ ಹೊಂದದ ಯಾವುದೇ ವಿದ್ಯಾರ್ಥಿ/ನಿಯು ಪರೀಕ್ಷೆಗಳನ್ನು ನಡೆಸುವ ಪರಿಸ್ಥಿತಿ ನಿರ್ಮಾಣವಾದ ಬಳಿಕ ಪರೀಕ್ಷೆಗೆ ಕುಳಿತುಕೊಳ್ಳುವ ಅವಕಾಶ ನೀಡಲಾಗುತ್ತದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
The rise in covid cases sslc exams have been cancelled by the government along with PUC exam dates being postponed.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm