ಬ್ರೇಕಿಂಗ್ ನ್ಯೂಸ್
14-04-21 07:24 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.14 : ನದಿಯಲ್ಲಿ ಸ್ನಾನಕ್ಕೆ ಹೋದ ಅಣ್ಣ ತಮ್ಮಂದಿರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಲ್ಲಿನ ಪರಪ್ಪಚ್ಚಾಲ್ ಎಂಬಲ್ಲಿ ನಡೆದಿದೆ.
ಕಾವುಂದಳದ ರೆಜಿ ಎಂಬವರ ಪುತ್ರ ಆಲ್ವಿನ್ (15) ಹಾಗೂ ರೆಜಿ ಅವರ ಸಹೋದರ ಥಾಮಸ್ ಅವರ ಪುತ್ರ ಬ್ಲಾಸನ್ ಥಾಮಸ್ ( 20) ಮೃತಪಟ್ಟವರು. ಆಲ್ವಿನ್ 10ನೇ ತರಗತಿ ವಿದ್ಯಾರ್ಥಿ ಹಾಗೂ ಥಾಮಸ್ ಮಂಗಳೂರು ಡಾ.ಎಂ.ವಿ. ಶೆಟ್ಟಿ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದನು.
ವಿಷು ಹಬ್ಬದ ಹಿನ್ನೆಲೆಯಲ್ಲಿ ಇಬ್ಬರು ಪರಪ್ಪಚಾಲ್ ನ ಸ್ನೇಹಿತನ ಮನೆಗೆ ಬಂದಿದ್ದು ಈ ವೇಳೆ ಸಮೀಪದ ಚೈತ್ರವಾಹಿನಿ ನದಿಗೆ ಸ್ನಾನಕ್ಕೆ ತೆರಳಿದ್ದರು. ಈಜಾಟದಲ್ಲಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
In an unfortunate incident, two boys of a family drowned in a stream in Parappachal near West Eleri, Kasargod on Wednesday, April 14. The deceased have identified as Albin (15) son of Reji of Kavundala and his cousin Blesson Thomas (20) son of Thomas.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm