ಬ್ರೇಕಿಂಗ್ ನ್ಯೂಸ್
15-04-21 05:16 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಏ.15 : ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಏಪಿಲ್ 10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಮಾಣದಲ್ಲಿ ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ.

ಕುಂಭ ಮೇಳ ನಡೆದ ಹರಿದ್ವಾರ, ಡೆಹ್ರಾಡೂನ್, ರಿಷಿಕೇಶ ವ್ಯಾಪ್ತಿಯಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಉತ್ಸವದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಜನರು ಮಾಸ್ಕ್ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸೋಂಕು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ.
A total of 1,701 people have tested positive for COVID-19 in the Haridwar Kumbh Mela area from April 10 to 14 confirming fears that one of the world's largest religious gatherings may contribute further to the rapid rise in coronavirus cases.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm