ಬ್ರೇಕಿಂಗ್ ನ್ಯೂಸ್
18-04-21 12:07 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 18: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 27–30ಕ್ಕೆ ನಿಗದಿಯಾಗಿದ್ದ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ (ಮೇನ್)ಅನ್ನು ಮುಂದೂಡಲಾಗಿದೆ ಎಂದು ಕೇಂದ್ರದ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಭಾನುವಾರ ತಿಳಿಸಿದ್ದಾರೆ.
ಈಗಿನ ಕೋವಿಡ್–19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2021ರ ಜೆಇಇ ಮೇನ್ ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ಸಲಹೆ ನೀಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅವರ ಶೈಕ್ಷಣಿಕ ಜೀವನವನ್ನು ನಿಭಾಯಿಸುವಂತೆ ಮಾಡುವುದು ನಮ್ಮ ಪ್ರಮುಖ ಕಾಳಜಿಯಾಗಿದೆ’ ಎಂದು ರಮೇಶ್ ಪೋಖ್ರಿಯಾಲ್ ಅವರು ಟ್ವೀಟ್ ಮಾಡಿದ್ದಾರೆ.
ಪ್ರಸ್ತುತ ಕೋವಿಡ್ ಪರಿಸ್ಥಿತಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಜೆಇಇ(ಮೇನ್) ಪರೀಕ್ಷೆಯನ್ನು ಮುಂದೂಡಲಾಗಿದೆ’ ಎಂದು ಎನ್‌ಟಿಎ ಸಹ ಅಧಿಕೃತ ಆದೇಶ ಹೊರಡಿಸಿದೆ.
ಪರಿಷ್ಕೃತ ವೇಳಾ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಕನಿಷ್ಠಪಕ್ಷ ಪರೀಕ್ಷೆಗಿಂತ 15 ದಿನ ಮುಂಚಿತವಾಗಿ ದಿನಾಂಕವನ್ನು ತಿಳಿಸಲಾಗುವುದು’ ಎಂದು ಎನ್‌ಟಿಎ ತಿಳಿಸಿದೆ.
National Testing Agency (NTA) on Sunday postponed the Joint Entrance Examination (Main) 2021 for the April session which is scheduled to be conducted on April 27, 28 and 30, 2021.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm