ಬ್ರೇಕಿಂಗ್ ನ್ಯೂಸ್
19-04-21 10:48 am Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ನಿಯಂತ್ರಣಕ್ಕೆ ಸೋಂಕಿತ ತಪಾಸಣೆ ಮತ್ತು ಲಸಿಕೆ ವಿತರಣೆ ಮಾರ್ಗವನ್ನು ಕಂಡುಕೊಳ್ಳಲಾಗಿದೆ. 92 ದಿನಗಳಲ್ಲಿ 12 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಭಾನುವಾರವೊಂದೇ ದಿನ 26 ಲಕ್ಷಕ್ಕೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಈವರೆಗೂ 12,26,22,590 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.
ದೇಶದಲ್ಲಿ 91,28,146 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 57,08,223 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,12,33,415 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 55,10,238 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
India took only 92 days to reach the mark of 12-crore vaccinations, the fastest country to do so, the Union health ministry said on Sunday. It is followed by the US which took 97 days and China which took 108 days.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm