ಬ್ರೇಕಿಂಗ್ ನ್ಯೂಸ್
19-04-21 01:20 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 19: ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ವಿಧಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಬಂದ್ ಮಾಡಲಾಗುತ್ತಿದ್ದು, ಅಗತ್ಯ ಸೇವೆಗಳಲ್ಲಿ ವ್ಯತ್ಯಯವಿಲ್ಲ, ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ದೆಹಲಿಯಲ್ಲಿ ನಿತ್ಯ 25 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಮದುವೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಆದರೆ 50 ಜನರಿಗೆ ಮಾತ್ರ ಅವಕಾಶವಿರುತ್ತದೆ. ಇನ್ನುಳಿದಂತೆ ತುರ್ತು ಸೇವೆಗಳು ಲಭ್ಯವಿರಲಿವೆ.
ದೆಹಲಿಯಲ್ಲಿ ಖಾಸಗಿ ಕಚೇರಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಲಾಗಿದೆ. ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 25,462 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಅನಿವಾರ್ಯ ಕಾರಣಗಳಿಂದ ಲಾಕ್‌ಡೌನ್ ವಿಧಿಸಲಾಗಿದೆ ಎಂದಿದ್ದಾರೆ.
ವಲಸೆ ಕಾರ್ಮಿಕರ ಕುರಿತು ಚರ್ಚೆ ನಡೆಸಲಾಗಿದ್ದು, ಅವರಿಗೆ ಯಾವುದೇ ಕೆಟ್ಟ ಅನುಭವವಾಗದಂತೆ ನೋಡಿಕೊಳ್ಳಲಾಗುತ್ತದೆ. ದೆಹಲಿ ಸರ್ಕಾರ ಈ ಹಿಂದೆ ಘೋಷಿಸಿದ್ದ ವಾರಾಂತ್ಯ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆಗೆ ಮುಕ್ತಾಯಗೊಂಡಿದೆ.
दिल्ली में तेज़ी से बढ़ते कोरोना मामलों के मद्देनज़र एक महत्वपूर्ण घोषणा | Press Conference | LIVE https://t.co/zAECIEcZ53
— Arvind Kejriwal (@ArvindKejriwal) April 19, 2021
Delhi government has announced a one-week long curfew till next Monday at 5 am from 10 pm on Friday amid rising Covid-19 cases in the state. “I always say all of Delhi is like a family. Even now we will face it together. We have won earlier, we will win again,” Kejriwal said in a press conference
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm