ಬ್ರೇಕಿಂಗ್ ನ್ಯೂಸ್
20-04-21 03:36 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.20: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೋವಿಡ್ ಪಾಸಿಟಿವ್ ಆಗಿದ್ದಾರೆ. ಈ ಬಗ್ಗೆ ರಾಹುಲ್ ಸ್ವತಃ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.
ಕೆಲವು ಕೊರೊನಾ ರೀತಿಯ ಲಕ್ಷಣಗಳು ಕಂಡುಬಂದಿದ್ದವು. ಹೀಗಾಗಿ ಪರೀಕ್ಷೆಗೆ ಒಳಪಟ್ಟಿದ್ದು, ಪಾಸಿಟಿವ್ ಆಗಿದ್ದೇನೆ. ಕೆಲವು ದಿನಗಳಿಂದ ನನ್ನ ಜೊತೆಗೆ ಸಂಪರ್ಕದಲ್ಲಿದ್ದವರು ಪರೀಕ್ಷೆಗೊಳಗಾಗುವಂತೆ ರಾಹುಲ್ ಟ್ವೀಟ್ ಮೂಲಕ ಸಲಹೆ ಮಾಡಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರಚಾರದ ಬಿಝಿಯಲ್ಲಿದ್ದರು. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡಿನಲ್ಲಿ ಭಾರೀ ಪ್ರಚಾರ ನಡೆಸಿದ್ದ ರಾಹುಲ್ ಗಾಂಧಿಗೆ ಕೊರೊನಾ ಸೋಂಕು ತಗಲಿದೆ. ಆದರೆ, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಹೋಮ್ ಕ್ವಾರಂಟೈನ್ ಆಗುತ್ತಾರೆಯೇ ಎನ್ನುವ ಬಗ್ಗೆ ಮಾಹಿತಿ ಬಂದಿಲ್ಲ.
After experiencing mild symptoms, I’ve just tested positive for COVID.
— Rahul Gandhi (@RahulGandhi) April 20, 2021
All those who’ve been in contact with me recently, please follow all safety protocols and stay safe.
Rahul Gandhi has tested positive for Covid. The Congress leader tweeted that he had mild symptoms. "After experiencing mild symptoms, I've just tested positive for COVID. All those who've been in contact with me recently, please follow all safety protocols and stay safe," Rahul Gandhi, 50, wrote.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am