ಬ್ರೇಕಿಂಗ್ ನ್ಯೂಸ್
20-04-21 04:23 pm Headline Karnataka News Network ದೇಶ - ವಿದೇಶ
ಲಕ್ನೋ, ಏ.20: ಉತ್ತರ ಪ್ರದೇಶದಲ್ಲಿ ವಾರಾಂತ್ಯ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಹಾಗೆಯೇ 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದೆ.
ಏಪ್ರಿಲ್ 24 ರಿಂದ ಜಾರಿಗೆ ಬರಲಿದೆ. 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಮರುದಿನ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.

ಪ್ರತಿಯೊಬ್ಬರು ಸರ್ಕಾರದ ನಿಯಮವನ್ನು ಪಾಲಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ಯಾವುದೇ ಕಾರಣಕ್ಕೂ ಸುಮ್ಮನೆ ಮನೆಯಿಂದ ಹೊರಗೆ ಹೋಗುವುದು ಬೇಡ, ಹೊರಗೆ ಹೋಗುವುದಾದರೆ ಮಾಸ್ಕ್ ಧರಿಸಿ.
ಉತ್ತರ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಅವಶ್ಯಕವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಮುಂದೆಯೂ ಕಠಿಣ ನಿಯಮಗಳನ್ನು ತರಲಾಗುವುದು. ಜೀವ ಉಳಿಸುವುದರ ಜೊತೆಗೆ ಜೀವವನ್ನು ಕಾಪಾಡಬೇಕು.

ಇಂತಹ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಕ್ನೋ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್‌ಪುರದಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
In a significant development, the Supreme Court on Tuesday stayed for two weeks the Allahabad High Court order directing weeklong lockdown in 5 major COVID-19 affected cities - Allahabad, Lucknow, Kanpur, Varanasi and Gorakhpur - of Uttar Pradesh.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm