ಬ್ರೇಕಿಂಗ್ ನ್ಯೂಸ್
24-08-20 10:09 pm Headline Karnataka News Network ದೇಶ - ವಿದೇಶ
ಮಹಾರಾಷ್ಟ್ರ, ಆಗಸ್ಟ್ 24: ಮಹಾರಾಷ್ಟ್ರದ ರಾಯಘಡದಲ್ಲಿ ಬಹುಮಹಡಿ ಕಟ್ಟಡ ಕುಸಿದಿದ್ದು 50ಕ್ಕೂ ಹೆಚ್ಚು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಂದು ಸಂಜೆ 6:50 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ
5 ಅಂತಸ್ತಿನ ಕಟ್ಟಡ ಕುಸಿದುಬಿದ್ದಿದ್ದು ಕಟ್ಟಡದಲ್ಲಿ ಒಟ್ಟು 45 ನಿವಾಸಗಳಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ 15 ಜನರನ್ನ ರಕ್ಷಣೆ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸಚಿವ ಅದಿತಿ ಎಸ್ ತಾಟ್ಕರೆ ಮಾಹಿತಿ ನೀಡಿದ್ದಾರೆ. 3 ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am