ಬ್ರೇಕಿಂಗ್ ನ್ಯೂಸ್
23-04-21 03:11 pm Headline Karnataka News Network ದೇಶ - ವಿದೇಶ
ಶ್ರೀನಗರ,ಎ.23: ಜಮ್ಮು–ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನವೊಂದು(ಐಇಡಿ) ಪತ್ತೆಯಾಗಿದ್ದು, ಅದನ್ನು ಸೂಕ್ತ ಸಮಯದಲ್ಲಿ ನಿಷ್ಕ್ರಿಯಗೊಳಿಸುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.
ಪುಲ್ವಾಮದ ಸರ್ಕಲ್ ರಸ್ತೆಯಲ್ಲಿ ಭದ್ರತಾ ಪಡೆಗೆ ಐಇಡಿಯೊಂದು ಸಿಕ್ಕಿದೆ. ಬಳಿಕ ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ಅದನ್ನು ನಾಶಪಡಿಸಲಾಗಿದೆ. ಈ ವೇಳೆ ಯಾವುದೇ ಹಾನಿ ಸಂಭವಿಸಿಲ್ಲ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಪೊಲೀಸರು ಹೇಳಿದರು.
Police on Friday claimed to have averted a major tragedy by defusing an Improvised Explosive Device (IED) in south Kashmir’s Pulwama district.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm