ಬ್ರೇಕಿಂಗ್ ನ್ಯೂಸ್
23-04-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.23: ದೇಶದಲ್ಲಿ ಕೋವಿಡ್ ಸೋಂಕು ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಬಡವರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ದೇಶದ 80 ಕೋಟಿ ಮಂದಿಗೆ 5 ಕೆಜಿ ಉಚಿತ ಅಕ್ಕಿಯ ಲಾಭ ಸಿಗಲಿದೆ.
ದೇಶದಲ್ಲಿ ಕೋವಿಡ್ ಸೋಂಕಿನ ಎರಡಲೇ ಅಲೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಡವರಿಗೆ ಉಚಿತ ಅಕ್ಕಿ ನೀಡಲು ನಿರ್ಣಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ಹಣವನ್ನು ವ್ಯಯಿಸಲಿದೆ ಎಂದು ಗೃಹ ಸಚಿವ ಅಮಿತ್ ಷಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಡವರಿಗೆ ಅಕ್ಕಿ ನೀಡಲು ಮುಂದಾಗಿರುವುದಕ್ಕೆ ಅಭಿನಂದಿಸುತ್ತೇನೆ. ದೇಶದಲ್ಲಿ 80 ಕೋಟಿ ಜನ ಇದರ ಲಾಭ ಪಡೆಯಲಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ. ವ್ಯಯಿಸಲಿದೆ ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.
कोरोना के बढ़ते प्रभाव को देखते हुए ₹26,000 करोड़ से प्रधानमंत्री गरीब कल्याण योजना के अंतर्गत दो महीने तक 5 किलो अनाज देने के निर्णय पर @narendramodi जी का अभिनंदन करता हूँ। इससे देश के करीब 80 करोड़ लोगों को लाभ मिलेगा। मोदी सरकार इस आपदा में हर कदम देशवासियों के साथ खड़ी है।
— Amit Shah (@AmitShah) April 23, 2021
The government on Friday announced to provide 5 kg free food grains to the poor for May and June 2021. This will cover nearly 80 crore beneficiaries under the National Food Security Act (NFSA).
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm