ಬ್ರೇಕಿಂಗ್ ನ್ಯೂಸ್
24-04-21 11:42 pm Headline Karnataka News Network ದೇಶ - ವಿದೇಶ
ಬರ್ಲಿನ್, ಎ.24: ಕೋವಿಡ್ ಸೋಂಕು ಹೆಚ್ಚಿರುವ ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಜರ್ಮನಿ ನಿರ್ಬಂಧ ಹೇರಿದೆ. ಭಾರತದಲ್ಲಿರುವ ತಮ್ಮ ದೇಶದ ಪ್ರಜೆಗಳನ್ನು ಹೊರತುಪಡಿಸಿ ಉಳಿದ ಯಾರು ಕೂಡ ಜರ್ಮನಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ವೈರಸ್ ಪತ್ತೆಯಾಗಿದ್ದು, ಭಾರತ ಅದಕ್ಕೆ ಕೇಂದ್ರಸ್ಥಾನವಾಗಿದೆ ಎಂದು ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಹೇಳಿದ್ದಾರೆ. ಹೊಸ ರೂಪಾಂತರಿ ವೈರಸ್ ಬಗ್ಗೆ ನಮಗೆ ಆತಂಕವಾಗಿದೆ. ಇದರಿಂದ ನಮ್ಮ ಲಸಿಕೆ ಅಭಿಯಾನಕ್ಕೆ ತೊಂದರೆಯಾಗಬಾರದು. ಹೀಗಾಗಿ ಭಾರತದಿಂದ ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.
ಸೋಮವಾರದಿಂದ ಜಾರಿಗೆ ಬರುವಂತೆ ಭಾರತದಿಂದ ಕೇವಲ ಜರ್ಮನಿ ಪ್ರಜೆಗಳು ಮಾತ್ರ ಬರಬಹುದಾಗಿದ್ದು, ಭಾರತೀಯರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೆ, ಜರ್ಮನಿ ಪ್ರಜೆಗಳು ಕೂಡ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಮತ್ತು 14 ದಿನದ ಕ್ವಾರಂಟೈನ್ ಕಡ್ಡಾಯ ಇರುತ್ತದೆ.
Germany has announced temporary limitations on the passenger traffic with India as the country is witnessing a record rise in coronavirus infections amid the second wave. "In order not to jeopardise our vaccination campaign, we need to significantly limit our passenger traffic with India," German Health Minister Jens Spahn, as quoted by Sputnik.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm