ಬ್ರೇಕಿಂಗ್ ನ್ಯೂಸ್
27-04-21 10:54 am Headline Karnataka News Network ದೇಶ - ವಿದೇಶ
Photo credits : india.com
ನವದೆಹಲಿ, ಏ.27: ದೇಶದಲ್ಲಿ ನಿತ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ.
ಇರುವ ಆಸ್ಪತ್ರೆಗಳ ಹಾಸಿಗೆಗಳು ಸಾಲುತ್ತಿಲ್ಲ, ಹೊಸಹೊಸ ಕೋವಿಡ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದರ ಮಧ್ಯೆಯೇ ಭಾರತೀಯ ರೈಲ್ವೆಯು ಸಹಾಯಕ್ಕೆ ನಿಂತಿದೆ.9 ನಿಲ್ದಾಣಗಳಲ್ಲಿ 2670 ಕೋವಿಡ್ ಕೇರ್ ಹಾಸಿಗೆಗಳನ್ನು ನಿರ್ಮಿಸುವುದಾಗಿ ಭಾರತೀಯ ರೈಲ್ವೆ ತಿಳಿಸಿದೆ.
ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ರೈಲ್ವೆ ನಿಲ್ದಾಣಗಳಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರಗಳು 1200 ಹಾಸಿಗೆಗಳಿರುವ 75 ಬೋಗಿಗಳನ್ನು ಕೋವಿಡ್ ಕೇರ್ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,52,991 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 2812 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2,19,272 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಈ ಪ್ರಕರಣಗಳೊಂದಿಗೆ ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ.
Stepping up in times of a crisis like always, the Indian Railways has deployed 2,670 Covid Care beds at nine railway stations across Delhi, Uttar Pradesh, Madhya Pradesh, and Maharashtra, an official statement said on Monday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm