ಬ್ರೇಕಿಂಗ್ ನ್ಯೂಸ್
27-04-21 01:11 pm Headline Karnataka News Network ದೇಶ - ವಿದೇಶ
Photo credits : Kashmirobserver
ಜಮ್ಮು,ಎ.27: ಜಮ್ಮು ಮತ್ತು ಕಾಶ್ಮೀರದ ರಾಮಬನ್ ಜಿಲ್ಲೆಯ ಸೇನಾ ಶಿಬಿರದಲ್ಲಿ ಕರ್ನಾಟಕ ಮೂಲದ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಯೋಧನನ್ನು ಕರ್ನಾಟಕದ ಅಸಂಗೆಪ್ಪ ಮಾದರ (28) ಎಂದು ಗುರುತಿಸಲಾಗಿದೆ. ಅವರನ್ನು ಬನಿಹಾಲ್ನ ಆರ್–ಸೆಂಟರ್ ಕ್ಯಾಂಪ್ನಲ್ಲಿ ನಿಯೋಜಿಸಲಾಗಿತ್ತು’ ಎಂದು ಅವರು ಹೇಳಿದರು.
Karnataka Soldier kills themself in Jammu Ramban. The deceased has been identified as Asamgeppa (28) from Bagalkot.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm